Monday, June 8, 2026
Homeಕರಾವಳಿವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢ

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢ

- Advertisement -
- Advertisement -

ಮಂಗಳೂರು : ವಿಧಾನ ಪರಿಷತ್ ಸದಸ್ಯ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಐವನ್ ಡಿಸೋಜ ಮತ್ತು ಅವರ ಪತ್ನಿ ಡಾ.ಕವಿತಾ ಅವರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ .
ಈ ಕುರಿತು ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು , ತಮ್ಮ ಹಿತೈಷಿ ಮತ್ತು ಅಭಿಮಾನಿಗಳು ಯಾರು ಕೂಡ ಮನೆಗೆ ಬರಬಾರದಾಗಿ ವಿನಂತಿಸಿಕೊಂಡಿದ್ದಾರೆ. ಅಲ್ಲದೇ ಅವರು ಮನೆಯಲ್ಲೇ ಹೋಂ ಕ್ವಾರಂಟೈನ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Myself and my wife Dr.Kavitha have been tested Corana positive.There are no symptoms but we have voluntarily gone and…

Posted by Dr.Ivan D'Souza on Saturday, 1 August 2020

- Advertisement -

Latest News

error: Content is protected !!