- Advertisement -
![]()
- Advertisement -
ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್.ಲೋಬೊ ಇಂದು ನಾಮಪತ್ರ ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಗೂ ಮುನ್ನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಸಾವಿರಾರು ಕಾರ್ಯಕರ್ತರೊಂದಿಗೆ ಪಾಲಿಕೆ ಕಚೇರಿವರೆಗೆ ಅದ್ಧೂರಿ ಮೆರವಣಿಗೆಯಲ್ಲಿ ಬಂದು ನಾಮಪತ್ರ ಸಲ್ಲಿಸಿದ್ದಾರೆ.
- Advertisement -


