Tuesday, June 9, 2026
Homeಆರಾಧನಾಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿ ಸದಸ್ಯರಾಗಿ ಜಗನ್ನಾಥ ಚೌಟ ಆಯ್ಕೆ

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿ ಸದಸ್ಯರಾಗಿ ಜಗನ್ನಾಥ ಚೌಟ ಆಯ್ಕೆ

- Advertisement -
- Advertisement -

ಬಿಸಿರೋಡು: ಕರ್ನಾಟಕ ಸರಕಾರದ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕ ಸರಕಾರದಿಂದ ಮುಂದಿನ ನಾಲ್ಕು ವರ್ಷಗಳ ಕಾಲ ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಇವರು ಬಿಸಿರೋಡಿನ ಶ್ರೀ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದಲ್ಲಿ ಆಡಳಿತಾ ಸೇವಾ ಟ್ರಸ್ಟ್ ಗೌರವ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.  

- Advertisement -

Latest News

error: Content is protected !!