Tuesday, April 30, 2024
Homeತಾಜಾ ಸುದ್ದಿದೇಶದ 14ನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಜಗದೀಪ್ ಧನಕರ್

ದೇಶದ 14ನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ಜಗದೀಪ್ ಧನಕರ್

spot_img
- Advertisement -
- Advertisement -

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಮತ್ತು ಎನ್‌ಡಿಎ ಅಭ್ಯರ್ಥಿ ಜಗದೀಪ್ ಧನಕರ್ ಅವರು ಭಾರತದ 14ನೇ ಉಪ ರಾಷ್ಟ್ರಪತಿಯಾಗಿ ಗುರುವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧನಕರ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.

ಜಗದೀಪ್ ಧನಕರ್ ಅವರು ವಿರೋಧ ಪಕ್ಷದ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಭಾರಿ ಮತಗಳ ಅಂತರದಿಂದ ಸೋಲಿಸುವ ಮೂಲಕ ಆಗಸ್ಟ್ 6ರಂದು ಮುಂದಿನ ಉಪ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು.

- Advertisement -
spot_img

Latest News

error: Content is protected !!