Thursday, June 25, 2026
Homeಕರಾವಳಿರೂಪೇಶ್ ಶೆಟ್ಟಿ ಅಭಿನಯದ ಜೈ ಚಲನಚಿತ್ರದ ಟೀಸರ್ ಬಿಡುಗಡೆ

ರೂಪೇಶ್ ಶೆಟ್ಟಿ ಅಭಿನಯದ ಜೈ ಚಲನಚಿತ್ರದ ಟೀಸರ್ ಬಿಡುಗಡೆ

- Advertisement -
- Advertisement -

ಮಂಗಳೂರು: ಚಲನಚಿತ್ರ ನಟ ರೂಪೇಶ್ ಶೆಟ್ಟಿ ಅಭಿನಯದ ಹೊಸ ಚಲನಚಿತ್ರ ಜೈ ಇದರ ಟೀಸರ್ ಬಿಡುಗಡೆ ಸಮಾರಂಭ ಮಂಗಳೂರಿನಲ್ಲಿ ನಡೆಯಿತು.

ಸಿಟಿ ಸೆಂಟರ್ ಮಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಮತ್ತು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಟೀಸರ್ ಬಿಡುಗಡೆಗೊಳಿಸಿದರು.

ಕಲಾವಿದರಾದ ದೇವದಾಸ್ ಕಾಪಿಕಾಡ್, ಭೋಜರಾಜ್ ವಾಮಂಜೂರು, ಜೈ ಚಲನಚಿತ್ರದ ನಾಯಕ ನಟ ರೂಪೇಶ್ ಶೆಟ್ಟಿ ಸೇರಿದಂತೆ ಚಿತ್ರತಂಡದ ಕಲಾವಿದರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!