Sunday, June 7, 2026
Homeಕ್ರೀಡೆಐಸಿಸಿ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧವಾಗಿ ಆಯ್ಕೆ

ಐಸಿಸಿ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧವಾಗಿ ಆಯ್ಕೆ

- Advertisement -
- Advertisement -

ನವದೆಹಲಿ: ಐಸಿಸಿ ಅಧ್ಯಕ್ಷರಾಗಿ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಆಗಸ್ಟ್ 27 ರಂದು ಮಂಗಳವಾರ (ಇಂದು) ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಇಂದೇ ಜಯ್  ಶಾ ಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಜಗಮೋಹನ್ ದಾಲ್ಮಿಯಾ, ಶರದ್ ಪವಾರ್, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ನಂತರ ಈ ಹುದ್ದೆಯನ್ನು ಅಲಂಕರಿಸಿದ ಐದನೇ ಭಾರತೀಯ ಎಂಬ ಹೆಗ್ಗಳಿಕೆಗೆ ಶಾ ಪಾತ್ರರಾಗಿದ್ದಾರೆ.

- Advertisement -

Latest News

error: Content is protected !!