Saturday, June 6, 2026
Homeತಾಜಾ ಸುದ್ದಿಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಸರ್ಜಿಕಲ್ ಚೇರ್ ನೀಡಲು ಅನುಮತಿ ನೀಡಿದ ಜೈಲಾಧಿಕಾರಿಗಳು

ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ಗೆ ಸರ್ಜಿಕಲ್ ಚೇರ್ ನೀಡಲು ಅನುಮತಿ ನೀಡಿದ ಜೈಲಾಧಿಕಾರಿಗಳು

- Advertisement -
- Advertisement -

ಬೆಂಗಳೂರು: ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಅವರಿಗೆ ಬೆನ್ನುನೋವಿನ ಹಿನ್ನೆಲೆ ಅವರಿಗೆ  ಅವರಿಗೆ ಸರ್ಜಿಕಲ್ ಚೇರ್ ಅವಶ್ಯಕತೆ ಇದೆ ಎಂಬುದಾಗಿ ಪತ್ನಿ ವೈದ್ಯಕೀಯ ವರದಿ ಸಲ್ಲಿಸಿದ ಕಾರಣ, ಅವರಿಗೆ ಸರ್ಜಿಕಲ್ ಚೇರ್ ನೀಡಲು ಸಮ್ಮತಿ ನೀಡಲಾಗಿದೆ.

ಬಳ್ಳಾರಿ ಜೈಲಿನಲ್ಲಿರುವಂತ ನಟ ದರ್ಶನ್ ಅವರಿಗೆ ಬೆನ್ನು ಮೂಳೆ(ಎಲ್-5) ಸಮಸ್ಯೆಯಿಂದ ಬಳಲುತ್ತಿರುವುದಾಗಿ ಪತ್ನಿ ವಿಜಯಲಕ್ಷ್ಮಿ ಅವರು ಜೈಲು ಅಧಿಕಾರಿಗಳಿಗೆ ವೈದ್ಯಕೀಯ ಪ್ರಮಾಣಪತ್ರವನ್ನು ಸಲ್ಲಿಸಿದ್ದರು. ಅಲ್ಲದೇ ದರ್ಶನ್ ಅವರಿಗೆ ಸರ್ಜಿಕಲ್ ಚೇರ್ ನೀಡುವಂತೆಯೂ ಮನವಿ ಮಾಡಲಾಗಿತ್ತು.

ಈ ಮನವಿಯನ್ನು ಪರಿಶೀಲಿಸಿದಂತ ಜೈಲು ಅಧಿಕಾರಿಗಳು, ವೈದ್ಯರಿಂದ ತಾವು ತಪಾಸಣೆ ನಡೆಸಿದಾಗ ನಟ ದರ್ಶನ್ ಅವರಿಗೆ ಬೆನ್ನು ಮೂಳೆ ಸಮಸ್ಯೆ ಇರುವುದು ಖಚಿತವಾಗಿತ್ತು. ಈ ಹಿನ್ನಲೆಯಲ್ಲಿ ಶೌಟಕ್ಕೆ ಸರ್ಜಿಕಲ್ ಚೇರ್ ಒದಗಿಸುವುದಕ್ಕೆ ಅನುಮತಿ ನೀಡಿದ್ದಾರೆ.

- Advertisement -

Latest News

error: Content is protected !!