Thursday, May 2, 2024
Homeಕರಾವಳಿಮಂಗಳೂರುಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಜಲ ದೀಪಾವಳಿ ಕಾರ್ಯಕ್ರಮ ಅಯೋಜನೆ

ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ಜಲ ದೀಪಾವಳಿ ಕಾರ್ಯಕ್ರಮ ಅಯೋಜನೆ

spot_img
- Advertisement -
- Advertisement -

ಮಂಗಳೂರು: ಕೇಂದ್ರ ಸರಕಾರದ ಜಲ ದೀಪಾವಳಿ ಮಹಿಳೆಯರಿಗಾಗಿ ನೀರು, ನೀರಿಗಾಗಿ ಮಹಿಳೆಯರು ಕಾರ್ಯಕ್ರಮ ಮಂಗಳೂರಿನಲ್ಲಿ ನಡೆಯಿತು.

ಅಮೃತ್ 2.0 ಕಾರ್ಯಕ್ರಮದಡಿ ಮಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ‌ಕಟೀಲ್ ಪಾಲ್ಗೊಂಡು ಮಾತನಾಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ, ಉಪ ಮೇಯರ್ ಸುನಿತಾ, ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ, ಮಹಾನಗರ ಪಾಲಿಕೆ ಆಯುಕ್ತರಾದ ಆನಂದ್, ಮಹಾನಗರ ಪಾಲಿಕೆಯ ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಮಹಿಳಾ ಸ್ವಸಹಾಯ ಸಂಘಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!