Wednesday, June 3, 2026
Homeಕರಾವಳಿಮಂಗಳೂರು: ಜಲೀಲ್‌ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

ಮಂಗಳೂರು: ಜಲೀಲ್‌ ಕೊಲೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು: ಜಲೀಲ್ ಹತ್ಯೆ ಪ್ರಕರಣ ಸಂಬಂಧ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಟಿಪಳ್ಳ ಕೃಷ್ಣಾಪುರ ನಾಲ್ಕನೇ ಬ್ಲಾಕ್ ನಿವಾಸಿ ಲಕ್ಷ್ಮೀಶ ದೇವಾಡಿಗ ಬಂಧಿತ ಆರೋಪಿ.

ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಿದ್ದು ಈತ ನಾಲ್ಕನೇ ಆರೋಪಿ. ಕೊಲೆಗೆ ಸಹಕರಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಕ್ಷ್ಮೀಶ ದೇವಾಡಿಗನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.  

- Advertisement -

Latest News

error: Content is protected !!