Sunday, June 16, 2024
Homeಕರಾವಳಿಮಾಣಿ ಗ್ರಾಮ ಪಂಚಾಯತ್ ನಲ್ಲಿ ಜಮಾಬಂದಿ ಕಾರ್ಯಕ್ರಮ!

ಮಾಣಿ ಗ್ರಾಮ ಪಂಚಾಯತ್ ನಲ್ಲಿ ಜಮಾಬಂದಿ ಕಾರ್ಯಕ್ರಮ!

spot_img
- Advertisement -
- Advertisement -

ಮಾಣಿ: ಮಾಣಿ ಗ್ರಾಮ ಪಂಚಾಯತ್ ನ ಜಮಾಬಂದಿ ಕಾರ್ಯಕ್ರಮ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರ ಅಧ್ಯಕ್ಷತೆಯಲ್ಲಿ ಜರಗಿತು.



ಜಮಾಬಂದಿ ಅಧಿಕಾರಿಯಾಗಿ ಆಗಮಿಸಿದ್ದ ಜಿಲ್ಲಾ ಶಿಕ್ಷಣ ಇಲಾಖೆಯ ಅಕ್ಷರದಾಸೋಹ ಅಧಿಕಾರಿ ಶ್ರೀಮತಿ ಉಷಾ. ಎನ್ ರವರು ಪಂಚಾಯತ್ ಆಡಳಿತ ಹಾಗೂ ಕಾಮಗಾರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಬಳಿಕ ವಿವಿಧ ಕಾಮಗಾರಿಗಳನ್ನು ವೀಕ್ಷಿಸಲಾಯಿತು.

ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ನಾರಾಯಣ ಶೆಟ್ಟಿ, ಸೀತಾ, ಮಿತ್ರಾಕ್ಷಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ,ಇಂಜಿನಿಯರ್ ನಾಗೇಶ್ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!