Sunday, June 7, 2026
Homeತಾಜಾ ಸುದ್ದಿಪುಲ್ವಾಮ ಭಾರತೀಯ ಸೇನೆಯಿಂದ ಕಾರ್ಯಾಚರಣೆ : ಉಗ್ರರು - ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ

ಪುಲ್ವಾಮ ಭಾರತೀಯ ಸೇನೆಯಿಂದ ಕಾರ್ಯಾಚರಣೆ : ಉಗ್ರರು – ಭದ್ರತಾ ಪಡೆ ನಡುವೆ ಗುಂಡಿನ ಚಕಮಕಿ

- Advertisement -
- Advertisement -

ಪುಲ್ವಾಮಾ : ಜಮ್ಮು ಮತ್ತು ಕಾಶ್ಮಿರದ ಪುಲ್ವಾಮದಲ್ಲಿ ಬೆಳ್ಳಂ ಬೆಳಗ್ಗೆ ಭಯೋತ್ಪಾದಕರನ್ನು ಮಟ್ಟ ಹಾಕುವ ಕಾರ್ಯಾಚರಣೆ ಭಾರತೀಯ ಸೇನೆಯಿಂದ ಪ್ರಗತಿಯಲ್ಲಿದೆ. ಸೋಮವಾರ ಬಾರಾಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಹೂತಿಟ್ಟಿದ್ದ ಸ್ಫೋಟಕವನ್ನು ಭದ್ರತಾ ಪಡೆಗಳು ಪತ್ತೆ ಹಚ್ಚಿ ನಿಷ್ಕ್ರಿಯಗೊಳಿಸಿದ್ದವು.

ಇಂದು ಬೆಳ್ಳಂಬೆಳಗ್ಗೆ ಪುಲ್ವಾಮಾ ಜಿಲ್ಲೆಯ ಮರ್ವಾಲ್ ಪ್ರದೇಶದಲ್ಲಿ ಆರಂಭ ವಾಗಿರುವ ಸೇನಾಪಡೆ ಶೋಧ ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಹಾಗೂ ಸೇನೆಯ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ.

- Advertisement -

Latest News

error: Content is protected !!