Saturday, June 6, 2026
Homeಕರಾವಳಿಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜನ ಸಂಪಕ೯ ಸಭೆ

ಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜನ ಸಂಪಕ೯ ಸಭೆ

- Advertisement -
- Advertisement -

ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ  ಇಂದು ಜನ ಸಂಪಕ೯ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷರಾದ K.V ಪ್ರಸಾದ್ ರವರು ವಹಿಸಿದ್ದರು. ಈ ವೇಳೆ ಧರ್ಮಸ್ಥಳ ಫೋಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕ ಅನಿಲ್ ಕುಮಾರ್. ಡಿ ಅವರು ಕಾನೂನಿನ ಬಗ್ಗೆ ಅರಿವು ಮೂಡಿಸಿದರು.

 ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ಕುಂಞ, ತಾಲೂಕು ಪಂಚಾಯತ್ ಮಾಜಿ ಸದಸ್ಯ ಕೊರಗಪ್ಪ ಗೌಡ, ಬೀಟ್ ಸಿಬ್ಬಂದಿ ಅಸ್ಲಾಂ ಅಭಿಜಿತ್,  ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು.

- Advertisement -

Latest News

error: Content is protected !!