Saturday, June 29, 2024
Homeಕರಾವಳಿಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಲಾರಿ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಲಾರಿ

spot_img
- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಜಾರಿಗೆಬೈಲು ಸಮೀಪ ಬೆಳ್ತಂಗಡಿ ಯಿಂದ ಉಪ್ಪಿನಂಗಡಿ ಕಡೆ ಚಲಿಸುತ್ತಿದ್ದ ಲಾರಿಯೊಂದು ಜಾರಿಗೆ ಬೈಲು ಸಮೀಪ ಚಾಲಕನ ನಿಯಂತ್ರಣ ತಪ್ಪಿ ತೋಡಿಗೆ ಬಿದ್ದ ಇಂದು ನಡೆದಿದೆ.

ಘಟನೆಯಲ್ಲಿ ಲಾರಿಯ ಡ್ರೈವರ್ ಪ್ರಾಣಾಪಾಯದಿಂದ ಪಾರಾಗಿದ್ದು, ಕ್ಲಿನರ್ ಗೆ ಸಣ್ಣ ಪುಟ್ಟ ಗಾಯಗಳಾಗಿದೆ

- Advertisement -
spot_img

Latest News

error: Content is protected !!