Saturday, June 28, 2025
Homeಕರಾವಳಿಬೆಳ್ತಂಗಡಿ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಆಯ್ಕೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಆಯ್ಕೆ

spot_img
- Advertisement -
- Advertisement -

ಬೆಳ್ತಂಗಡಿ: ಪ.ಪಂ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾತಿ ಪ್ರಕಟಗೊಂಡಿದ್ದು, ಅಧ್ಯಕ್ಷರಾಗಿ ಜಯಾನಂದ ಗೌಡ ಹಾಗೂ ಉಪಾಧ್ಯಕ್ಷರಾಗಿ ಕುಮಾರಿ ಗೌರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಈ ವೇಳೆ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಭಾಜಪಾ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಮುಖ್ಯಾಧಿಕಾರಿ ರಾಜೇಶ್ ಕೆ. ಸೇರಿದಂತೆ ಇತರರು ಉಪಸ್ಥಿತರಿದ್ದರು.

ತಹಶೀಲ್ದಾರ್ ಪ್ರಥ್ವಿ ಸಾನಿಕಂ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು.

- Advertisement -
spot_img

Latest News

error: Content is protected !!