- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗಾಗಿ ಜಯಂತ್.ಟಿ ಸೆ.13 ರಂದು 10:30 ಕ್ಕೆ ಒಬ್ಬಂಟಿಯಾಗಿ ನಡೆದುಕೊಂಡು ಬಂದು ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ. ಇನ್ನು ವಿಠಲ್ ಗೌಡ ಕೂಡ ಕಾರಿನಲ್ಲಿ ಬಂದು ಎಸ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.
- Advertisement -


