Saturday, June 28, 2025
Homeಕರಾವಳಿಉಡುಪಿಕಾರ್ಕಳ: ಜೆಡಿಎಸ್‌ ಅಭ್ಯರ್ಥಿ ಶ್ರೀಕಾಂತ್‌ ಪೂಜಾರಿ ನಾಮಪತ್ರ ಸಲ್ಲಿಕೆ

ಕಾರ್ಕಳ: ಜೆಡಿಎಸ್‌ ಅಭ್ಯರ್ಥಿ ಶ್ರೀಕಾಂತ್‌ ಪೂಜಾರಿ ನಾಮಪತ್ರ ಸಲ್ಲಿಕೆ

spot_img
- Advertisement -
- Advertisement -

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಶ್ರೀಕಾಂತ್‌ ಪೂಜಾರಿ ಕುಚ್ಚೂರು ಇಂದು ತಾಲೂಕು ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ರು.

ಚುನಾವಣಾಧಿಕಾರಿ ಮದನ್‌ ಮೋಹನ್‌ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.  ಈ ವೇಳೆ ಪಕ್ಷದ ಜಿಲ್ಲಾಧ್ಯಕ್ಷ ಯೋಗೇಶ್‌ ಶೆಟ್ಟಿ, ಕಾರ್ಯಾಧ್ಯಕ್ಷ ವಾಸುದೇವ್‌, ಭರತ್‌ ಶೆಟ್ಟಿ ಇನ್ನಿತರರು ಉಪಸ್ಥಿತರಿದ್ರು.

- Advertisement -
spot_img

Latest News

error: Content is protected !!