Thursday, June 4, 2026
Homeತಾಜಾ ಸುದ್ದಿರಾಜ್ಯದ ಮತ್ತೊಬ್ಬ ಜೆಡಿಎಸ್ ಶಾಸಕರಿಗೆ ಕೊರೋನಾ ಪಾಸಿಟಿವ್

ರಾಜ್ಯದ ಮತ್ತೊಬ್ಬ ಜೆಡಿಎಸ್ ಶಾಸಕರಿಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಹಾಸನ: ಜಿಲ್ಲೆಯ ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಲ್ಲದೇ ತಮ್ಮ ಸಂಪರ್ಕದಲ್ಲಿರುವವರು ಕೊರೋನಾ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ಪರೀಕ್ಷೆಗೆ ಒಳಪಟ್ಟು, ಚಿಕಿತ್ಸೆ ಪಡೆಯುವಂತೆ ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!