Sunday, May 5, 2024
Homeತಾಜಾ ಸುದ್ದಿಇಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್

ಇಂದು ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್

spot_img
- Advertisement -
- Advertisement -

ಬೆಂಗಳೂರು :ಸಾಕಷ್ಟು ಕುತೂಹಲ ಮೂಡಿಸಿರುವ ಜೆಡಿಎಸ್  ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ರಿಲೀಸ್ ಆಗಲಿದೆ, ಈಗಾಗಲೇ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರಿನಲ್ಲಿ 2 ನೇ ಪಟ್ಟಿ ಬಿಡುಗಡೆಯಾಗಲಿದೆ.

ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.

ಸೋಮವಾರ ಜೆಡಿಎಸ್ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ, 2 ನೇ ಪಟ್ಟಿಯಲ್ಲೇ ಹಾಸನ್ ಟಿಕೆಟ್ ಘೋಷಣೆಯಾಗಲಿದೆ. ಯಾರ ಮನಸ್ಸಿಗೂ ನೋವು ಮಾಡುವ ಉದ್ದೇಶ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

- Advertisement -
spot_img

Latest News

error: Content is protected !!