Sunday, June 30, 2024
Homeಕರಾವಳಿಮಂಗಳೂರುಕಡಬ: ತಿರುವು ತೆಗೆದುಕೊಳ್ಳುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದ ಜೀಪ್

ಕಡಬ: ತಿರುವು ತೆಗೆದುಕೊಳ್ಳುತ್ತಿದ್ದ ಸರ್ಕಾರಿ ಬಸ್ ಗೆ ಡಿಕ್ಕಿ ಹೊಡೆದ ಜೀಪ್

spot_img
- Advertisement -
- Advertisement -

ಕಡಬ: ಸರ್ಕಾರಿ ಬಸ್ ಮತ್ತು ಜೀಪ್ ನಡುವೆ ಅಪಘಾತವಾಗಿರುವ ಘಟನೆ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಮರ್ದಾಳ ಜಂಕ್ಷನ್ ನಲ್ಲಿ ಅಪಘಾತ ಸಂಭವಿಸಿದ್ದು ಪುತ್ತೂರಿನಿಂದ ಬರುತ್ತಿದ್ದ ಬಸ್ ಜಂಕ್ಷನ್ ನಲ್ಲಿ ತಿರುವು ತೆಗೆದುಕೊಳ್ಳುತ್ತಿದ್ದ ವೇಳೆ ಕೊಂಬಾರು ಕಡೆಯಿಂದ ಬಂದ ಜೀಪ್ ಡಿಕ್ಕಿ ಹೊಡೆದಿದೆ.

ಅಪಘಾತದಲ್ಲಿ ಜೀಪ್ ನ ಮುಂಭಾಗ ಜಖಂಗೊಂಡಿದ್ದು, ಜೀಪ್ ಚಾಲಕ ಅಪಾಯದಿಂದ ಪಾರಾಗಿದ್ದಾರೆ.ಕಡಬ ಠಾಣೆ ಪೊಲೀಸರು ಅಪಘಾತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -
spot_img

Latest News

error: Content is protected !!