Saturday, May 18, 2024
Homeತಾಜಾ ಸುದ್ದಿ‌ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಪುತ್ರ, ಜೇವರ್ಗಿ ಶಾಸಕ ಅಜಯ್ ಸಿಂಗ್ ಗೂ ಕೊರೋನಾ ಪಾಸಿಟಿವ್

‌ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಪುತ್ರ, ಜೇವರ್ಗಿ ಶಾಸಕ ಅಜಯ್ ಸಿಂಗ್ ಗೂ ಕೊರೋನಾ ಪಾಸಿಟಿವ್

spot_img
- Advertisement -
- Advertisement -

ಕಲಬುರಗಿ: ‌ಮಾಜಿ ಮುಖ್ಯಮಂತ್ರಿ ದಿವಂಗತ ‌ಎನ್. ಧರ್ಮಸಿಂಗ್ ಅವರ ಪುತ್ರ, ‌ಜೇವರ್ಗಿ ಕ್ಷೇತ್ರದ ಶಾಸಕ ಡಾ. ಅಜಯ್ ಸಿಂಗ್​ಗೆ ಕಿಲ್ಲರ್ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಅಜಯ್ ಸಿಂಗ್, ‘ಕೋವಿಡ್ ತಪಾಸಣೆ ‌ಮಾಡಿಸಿಕೊಂಡ ಬಳಿಕ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ಎರಡು ವಾರ ಕ್ವಾರಂಟೈನ್​ಗೆ ಒಳಗಾಗಿದ್ದೇನೆ. ನನ್ನೊಂದಿಗೆ ‌ಪ್ರಥಮ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕೆ ‌ಕಾಯ್ದುಕೊಳ್ಳಿ’ ಎಂದು ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!