Tuesday, April 30, 2024
Homeತಾಜಾ ಸುದ್ದಿಜ್ಞಾನವಾಪಿ ಮಸೀದಿ ಪ್ರಕರಣ: ನ.17ಕ್ಕೆ ತೀರ್ಪು ಮುಂದೂಡಿದ ವಾರಣಾಸಿ ಕೋರ್ಟ್

ಜ್ಞಾನವಾಪಿ ಮಸೀದಿ ಪ್ರಕರಣ: ನ.17ಕ್ಕೆ ತೀರ್ಪು ಮುಂದೂಡಿದ ವಾರಣಾಸಿ ಕೋರ್ಟ್

spot_img
- Advertisement -
- Advertisement -

ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್ 17ರಂದು ತೀರ್ಪು ಪ್ರಕಟಿಸಲಾಗುವುದು ಎಂದು ವಾರಾಣಸಿ ಕೋರ್ಟ್​ ನ್ಯಾಯಾಧೀಶ ಮಹೇಂದ್ರ ಕುಮಾರ್ ಪಾಂಡೆ ತಿಳಿಸಿದ್ದಾರೆ. 

ವಾರಣಾಸಿಯ ಹಿರಿಯ ವಿಭಾಗದ ತ್ವರಿತ ನ್ಯಾಯಾಲಯದ ಸಿವಿಲ್ ನ್ಯಾಯಾಧೀಶರು ನವೆಂಬರ್ 17ರಂದು ತೀರ್ಪು ನೀಡಲಿದ್ದಾರೆ. ಈ ಪ್ರಕರಣದಲ್ಲಿ ಮುಖ್ಯವಾಗಿ 3 ಬೇಡಿಕೆಗಳನ್ನು ನ್ಯಾಯಾಲಯದ ಮುಂದಿಡಲಾಗಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಹಿಂದೂಗಳ ಕಡೆಯ ಸ್ವಯಂಭೂಜ್ಯೋತಿರ್ಲಿಂಗ ಭಗವಾನ್ ವಿಶ್ವೇಶ್ವರನನ್ನು ಪೂಜಿಸಲು ಅನುಮತಿ ನೀಡಬೇಕು. ಜ್ಞಾನವಾಪಿ ಮಸೀದಿ ಸಂಕೀರ್ಣವನ್ನು ಸಂಪೂರ್ಣವಾಗಿ ಹಿಂದೂಗಳಿಗೆ ಹಸ್ತಾಂತರಿಸಬೇಕು. ಜ್ಞಾನವಾಪಿ ಸಂಕೀರ್ಣದಲ್ಲಿ ಮುಸ್ಲಿಂ ಸಮುದಾಯಕ್ಕೆ ಪ್ರವೇಶವನ್ನು ನಿರ್ಬಂಧಿಸಬೇಕೆಂಬ ಬೇಡಿಕೆಗಳನ್ನು ಇಡಲಾಗಿತ್ತು.

- Advertisement -
spot_img

Latest News

error: Content is protected !!