Saturday, April 20, 2024
Homeಮನರಂಜನೆಇನ್ಮೇಲೆ ಬದಲಾದ ಸಮಯದಲ್ಲಿ ಪ್ರಸಾರವಾಗಲಿದೆ ಜೊತೆ ಜೊತೆಯಲಿ ಧಾರಾವಾಹಿ

ಇನ್ಮೇಲೆ ಬದಲಾದ ಸಮಯದಲ್ಲಿ ಪ್ರಸಾರವಾಗಲಿದೆ ಜೊತೆ ಜೊತೆಯಲಿ ಧಾರಾವಾಹಿ

spot_img
- Advertisement -
- Advertisement -

ಬೆಂಗಳೂರು; ವೀಕ್ಷಕರ ನೆಚ್ಚಿನ ಧಾರಾವಾಹಿ ಜೊತೆ ಜೊತೆಯಲಿ ಇನ್ಮೇಲೆ ಬದಲಾದ ಸಮಯದಲ್ಲಿ ಪ್ರಸಾರವಾಗಲಿದೆ.


ಇನ್ಮೇಲೆ 8-30ಕ್ಕೆ ಶ್ರೀರಸ್ತು ಶುಭಮಸ್ತು ಧಾರಾವಾಹಿ ಬರಲಿದೆ. ಜೊತೆ ಜೊತೆಯಲಿ ಧಾರಾವಾಹಿ ಇನ್ಮುಂದೆ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ನಾಗಿಣಿ ಧಾರಾವಾಹಿ 10 ಗಂಟೆಗೆ ಪ್ರಸಾರವಾಗಲಿದೆ. ತಮ್ಮ ನೆಚ್ಚಿನ ಧಾರಾವಾಹಿಯ ಹೀರೋನನ್ನು ಬದಲಾಯಿಸುವ ಜೊತೆಗೆ ಸಮಯ ಕೂಡ ಬದಲಾಗಿದ್ದು ವೀಕ್ಷಕರಲ್ಲಿ ಅಸಾಮಾಧಾನ ಮೂಡಿಸಿದೆ.

- Advertisement -
spot_img

Latest News

error: Content is protected !!