Thursday, June 4, 2026
Homeತಾಜಾ ಸುದ್ದಿರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ 'ಶ್ಯಾಮ ಸುಂದರ್' ಇನ್ನಿಲ್ಲ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ‘ಶ್ಯಾಮ ಸುಂದರ್’ ಇನ್ನಿಲ್ಲ

- Advertisement -
- Advertisement -

ಬಳ್ಳಾರಿ :ಹಿರಿಯ ಪತ್ರಕರ್ತ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಶ್ಯಾಮ ಸುಂದರ್(70) ಹೃದಯಾಘಾತದಿಂದ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ,ಇನ್ವೆಸ್ಟಿಗೇಷನ್ ವರದಿಗಾರಿಕೆಯಲ್ಲಿ ಬಂಗಾರದ ಪದಕ ಪಡೆಡಿದ್ದು ದಿ ಹಿಂದು ಪತ್ರಿಕೆಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.

ಶ್ಯಾಮ ಸುಂದರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ತೀವ್ರ ಸಂತಾಪ ವ್ಯಕ್ತಪಡಿಸಿದೆ.ಮೃತರು, ಪತ್ನಿ, ಇಬ್ಬರು ಮಕ್ಕಳು, ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

- Advertisement -

Latest News

error: Content is protected !!