Thursday, July 16, 2026
Homeಕರಾವಳಿಪುತ್ತೂರು ಎಸಿ ಆಗಿ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ನೇಮಕ

ಪುತ್ತೂರು ಎಸಿ ಆಗಿ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ನೇಮಕ

- Advertisement -
- Advertisement -

ಪುತ್ತೂರು: ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ನೇಮಕಗೊಂಡಿದ್ದಾರೆ.

ಇಂದು ಮೊಹಪಾತ್ರ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

2021 ನೇ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಜುಬಿನ್ ಮೊಹಪಾತ್ರ ಸ್ಥಳ ನೇಮಕಾತಿಯ ನಿರೀಕ್ಷೆಯಲ್ಲಿದ್ದರು.

ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ 2021ನೇ ಬ್ಯಾಚ್ ನ ಎಂಟು ಐಎಎಸ್ ಅಧಿಕಾರಿಗಳಿಗೆ ಇಂದು ರಾಜ್ಯ ಸರ್ಕಾರ ಸ್ಥಳ ನಿಯೋಜಿಸಿ ಆದೇಶ ಹೊರಡಿಸಿದೆ.

- Advertisement -

Latest News

error: Content is protected !!