Thursday, June 4, 2026
Homeಕರಾವಳಿಮಂಗಳೂರುಮಂಗಳೂರು: ಕಾರು ಡಿಕ್ಕಿ ಹೊಡಿಸಿ ನೆರೆ ಮನೆಯನ್ನು ಕೊಲೆಗೆ ಯತ್ನಿಸಿದ ಪ್ರಕರಣ; ಆರೋಪಿಗೆ  ನ್ಯಾಯಾಂಗ ಬಂಧನ

ಮಂಗಳೂರು: ಕಾರು ಡಿಕ್ಕಿ ಹೊಡಿಸಿ ನೆರೆ ಮನೆಯನ್ನು ಕೊಲೆಗೆ ಯತ್ನಿಸಿದ ಪ್ರಕರಣ; ಆರೋಪಿಗೆ  ನ್ಯಾಯಾಂಗ ಬಂಧನ

- Advertisement -
- Advertisement -

ಮಂಗಳೂರು: ಕಾರು ಡಿಕ್ಕಿ ಹೊಡಿಸಿ ನೆರೆ ಮನೆಯನ್ನು ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಸತೀಶ್ ಕುಮಾರ್‌ಗೆ  ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಬಿಜೈ ಕಾಪಿಕಾಡ್ 6ನೇ ಕ್ರಾಸ್‌ನಲ್ಲಿ ಮುರಳಿಪ್ರಸಾದ್ ಎಂಬವರ ಬೈಕಿಗೆ ಕಾರು ಢಿಕ್ಕಿ ಹೊಡೆಸಿ ಅವರನ್ನು ಕೊಲೆ ಮಾಡಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಸತೀಶ್ ಕುಮಾರ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡ ಪಾದಚಾರಿ ಮಹಿಳೆ ಯಲ್ಲವ್ವ ಉಪ್ನಾಳ ಮತ್ತು ಬೈಕ್ ಸವಾರ ಮುರಳಿ ಪ್ರಸಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯು ಗುರುವಾರ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು.

- Advertisement -

Latest News

error: Content is protected !!