- Advertisement -
![]()
- Advertisement -
ಉಡುಪಿ: ದ್ವೇಷ ಭಾಷಣ ಹಿನ್ನೆಲೆ ಎಸ್ ಡಿ ಪಿ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬುಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬ್ರಹ್ಮಾವರ ತಾಲೂಕಿನ ಕುಂಜಾಲು ಬಳಿ ದನದ ತಲೆ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದು ಸಂಘ ಪರಿವಾರದ ವ್ಯವಸ್ಥಿತ ಕೃತ್ಯ ಎಂದು ದ್ವೇಷ ಭಾಷಣ ಮಾಡಿದ್ದರು. ಬೇಲ್ ನಿಯಮಗಳಿಗೆ ವಿರುದ್ಧವಾಗಿ ರಿಯಾಜ್ ಕಡಂಬು ನಡೆದುಕೊಂಡಿದ್ದರು. ಹೀಗಾಗಿ ರಿಯಾಜ್ ವಿರುದ್ಧ ಉಡುಪಿ ನಗರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಅದರಂತೆ ರಿಯಾಜ್ ಅವರನ್ನು ಬಂಧಿಸಲಾಗಿದ್ದು 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ನೀಡಿದೆ.
- Advertisement -


