Wednesday, May 15, 2024
Homeಕರಾವಳಿಪುತ್ತೂರು: ತಿಂಗಳಾಡಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ‌ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

ಪುತ್ತೂರು: ತಿಂಗಳಾಡಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ‌ ಪ್ರಕರಣ: ಆರೋಪಿಗೆ ನ್ಯಾಯಾಂಗ ಬಂಧನ

spot_img
- Advertisement -
- Advertisement -

ಪುತ್ತೂರು: ತಿಂಗಳಾಡಿಯಲ್ಲಿ ಅಂಗಡಿಗೆ ಬಂದ ಯುವತಿಗೆ ಲೈಂಗಿಕ‌ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿತನಾಗಿದ್ದ ಬದ್ರುದ್ದೀನ್ ಎಂಬಾತನನ್ನು ಪೊಲೀಸರು ಗುರುವಾರ ಪುತ್ತೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈ ವೇಳೆ‌ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ

- Advertisement -
spot_img

Latest News

error: Content is protected !!