- Advertisement -
- Advertisement -
ಮಂಗಳೂರು; ಭಾರೀ ಮಳೆ ಹಿನ್ನೆಲೆ ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ಹಾಗೂ ಪಿಯು ಕಾಲೇಜಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.

ಕರಾವಳಿಯಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ನಾಳೆಯೂ ಶಾಲೆಗಳಿಗೆ ಹಾಗೂ ಪಿಯು ಕಾಲೇಜಗಳಿಗೆ ರಜೆ ಘೋಷಣೆ ಮಾಡಲಾಗಿದೆ.
- Advertisement -