- Advertisement -
- Advertisement -
ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು ಮುಂದುವರೆದ ಕೆಲವು ತಾಲೂಕುಗಳಲ್ಲಿ ಜುಲೈ 19 ರಂದು ಶಾಲೆಗಲಿಗೆ ರಜೆ ಘೋಷಣೆ ಮಾಡಲಾಗಿದೆ.
ಪುತ್ತೂರು, ಸುಳ್ಯ, ಬಂಟ್ವಾಳ, ಕಡಬ, ಬೆಳ್ತಂಗಡಿ ತಾಲ್ಲೂಕುಗಳ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜುಲೈ 19 ರಂದು ರಜೆ ಘೋಷಣೆ ಮಾಡಿ ಆದೇಶ ನೀಡಿದ್ದಾರೆ.
- Advertisement -