Friday, June 26, 2026
Homeಕರಾವಳಿದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ ಜುಲೈ27 ರಂದು ಶಾಲೆಗಳಿಗೆ ರಜೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಹಿನ್ನೆಲೆ ಜುಲೈ27 ರಂದು ಶಾಲೆಗಳಿಗೆ ರಜೆ

- Advertisement -
- Advertisement -

ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜುಲೈ 27 ರಂದು ಕೂಡ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಅಲ್ಲದೇ ಪೋಷಕರು ತಮ್ಮ ಮಕ್ಕಳ ಬಗ್ಗೆ ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

- Advertisement -

Latest News

error: Content is protected !!