- Advertisement -
![]()
- Advertisement -
ಮಂಗಳೂರು: ಕರಾವಳಿಯಲ್ಲಿ ವರುಣ ರಚ್ಚೆ ಹಿಡಿದು ಸುರಿಯುತ್ತಿದ್ದಾನೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.

ಇನ್ನು ಹವಾಮಾನ ಇಲಾಖೆ ಕೂಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ಈ ಹಿನ್ನೆಲೆ ನಾಳೆಯೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
- Advertisement -


