Thursday, June 4, 2026
Homeಜ್ಯೋತಿಷ್ಯಮಂಗಳವಾರದ ದಿನಭವಿಷ್ಯ: ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರ..

ಮಂಗಳವಾರದ ದಿನಭವಿಷ್ಯ: ಈ ರಾಶಿಯವರು ಇಂದು ವಾಹನ ಚಲಾಯಿಸುವಾಗ ಎಚ್ಚರ..

- Advertisement -
- Advertisement -

ಶ್ರೀ ಕಾರ್ಯಸಿದ್ಧಿ ಆಂಜನೇಯ ಸ್ವಾಮಿ ಪರಿಹಾರ ಶಾಸ್ತ್ರ
ನಂಬಿ ನಂಬದಿರಿ ಇದು ಸತ್ಯ. ನಿಮ್ಮ ನಂಬಿಕೆಗಳಿಗೆ ಇಲ್ಲಿ ಮೋಸವಿಲ್ಲ
ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ ಶಾಸ್ತ್ರಬದ್ಧವಾಗಿ ಶೀಘ್ರದಲ್ಲೇ ಪರಿಹಾರ ಮಾಡಿಕೊಡುತ್ತಾರೆ
ಗುರೂಜಿ ಹನುಮಂತರಾವ್
9686487402

ಪಂಚಾಂಗ:

ಶ್ರೀ ಶಾರ್ವರಿನಾಮ ಸಂವತ್ಸರ,

ಉತ್ತರಾಯಣ ಪುಣ್ಯಕಾಲ,

ಗ್ರೀಷ್ಮ ಋತು, ಆಷಾಢ ಮಾಸ,

ಶುಕ್ಲ ಪಕ್ಷ, ದ್ವಿತೀಯಾ ತಿಥಿ,

ಮಂಗಳವಾರ, ಪುನರ್ವಸು ನಕ್ಷತ್ರ

ರಾಹುಕಾಲ: ಮಧ್ಯಾಹ್ನ 3:57 ರಿಂದ 5:13

ಗುಳಿಕಕಾಲ: ಮಧ್ಯಾಹ್ನ 12:25 ರಿಂದ 2:01

ಯಮಗಂಡಕಾಲ: ಬೆಳಗ್ಗೆ 9:13 ರಿಂದ 10:49

ಮೇಷ: ಸಂಬಂಧಿಕರಿಂದ ಕುತಂತ್ರ, ಅಮೂಲ್ಯ ವಸ್ತುಗಳ ಕಳೆದುಕೊಳ್ಳುವಿರಿ, ಮಾನಸಿಕ ವೇದನೆ, ಮಾತಿನ ಮೇಲೆ ಹಿಡಿತ ಅಗತ್ಯ.

ವೃಷಭ: ಮಾನಹಾನಿ, ಆರೋಗ್ಯದಲ್ಲಿ ಏರುಪೇರು, ಮಾತೃವಿನೊಂದಿಗೆ ಕಲಹ, ಹಿರಿಯರಿಂದ ಉಪದೇಶ, ಮಾನಸಿಕ ನೆಮ್ಮದಿ.

ಮಿಥುನ: ಕುಟುಂಬದಲ್ಲಿ ಕಲಹ, ವೈಮನಸ್ಸು, ಶತ್ರುಗಳ ಬಾಧೆ, ವಾಹನ ಚಾಲಕರು ಎಚ್ಚರಿಕೆ, ಅಪಘಾತವಾಗುವ ಸಾಧ್ಯತೆ, ಯೋಚಿಸಿ ನಿರ್ಧಾರ ಕೈಗೊಳ್ಳುವುದುಉತ್ತಮ.

ಕಟಕ: ತೀರ್ಥಯಾತ್ರೆ ಸಾಧ್ಯತೆ, ಶೀತ ಸಂಬಂಧಿತ ರೋಗ ಬಾಧೆ, ಚಂಚಲ ಮನಸ್ಸು, ಪರಿಸ್ಥಳ ವಾಸ.

ಸಿಂಹ: ಆಲಸ್ಯ ಮನೋಭಾವ, ಉದ್ಯೋಗ ಸ್ಥಳದಲ್ಲಿ ಕಲಹ, ದಾಂಪತ್ಯದಲ್ಲಿ ವಿರಸ, ಅಧಿಕವಾದ ಖರ್ಚು.

ಕನ್ಯಾ: ನೀಚ ಜನರಿಂದ ತೊಂದರೆ, ಕೃಷಿಯಲ್ಲಿ ಲಾಭ, ಸ್ತ್ರೀಯರಿಗೆ ಅನುಕೂಲ, ಇಷ್ಟಾರ್ಥ ಸಿದ್ಧಿ, ಋಣ ಬಾಧೆಯಿಂದ ಮುಕ್ತಿ.

ತುಲಾ: ಮಾನಸಿಕ ವೇದನೆ, ಹಿತ ಶತ್ರುಗಳಿಂದ ತೊಂದರೆ, ನಂಬಿಕಸ್ಥರಿಂದ ದ್ರೋಹ, ಮಕ್ಕಳಿಗೆ ಬುದ್ಧಿಮಾತು.

ವೃಶ್ಚಿಕ: ಆರೋಗ್ಯದಲ್ಲಿ ಏರುಪೇರು, ಮಾಡುವ ಕೆಲಸದಲ್ಲಿ ವಿಘ್ನ, ಸಂಕಷ್ಟ ಹೆಚ್ಚು, ಶತ್ರುಗಳ ಕುತಂತ್ರಕ್ಕೆ ಸಿಲುಕುವಿರಿ, ಆರೋಗ್ಯದಲ್ಲಿ ವ್ಯತ್ಯಾಸ.

ಧನಸ್ಸು: ಉದ್ಯೋಗದಲ್ಲಿ ಅಭಿವೃದ್ಧಿ, ವಾದ-ವಿವಾದಗಳಲ್ಲಿ ಭಾಗಿ, ಹಿತ ಶತ್ರುಗಳಿಂದ ತೊಂದರೆ, ವ್ಯವಹಾರದಲ್ಲಿ ಎಚ್ಚರ, ಕೆಲಸ ಕಾರ್ಯಗಳಲ್ಲಿ ವಿಳಂಬ.

ಮಕರ: ತಾಳ್ಮೆ ಅತ್ಯಗತ್ಯ, ಅನ್ಯ ಜನರಲ್ಲಿ ದ್ವೇಷ, ಆರೋಗ್ಯದಲ್ಲಿ ವ್ಯತ್ಯಾಸ, ಅಕಾಲ ಭೋಜನ, ಹೊಸ ಸಮಸ್ಯೆಗಳು ಉದ್ಭವ.

ಕುಂಭ: ಅಧಿಕವಾದ ಖರ್ಚು, ಅಲ್ಪ ಆದಾಯ, ಎಲ್ಲಿ ಹೋದರೂ ಅಶಾಂತಿ, ಕೆಲಸ ಕಾರ್ಯಗಳಲ್ಲಿ ಕಲಹ.

ಮೀನ: ಭೂ ಲಾಭ, ಹೆತ್ತವರಲ್ಲಿ ಪ್ರೀತಿ ವಾತ್ಸಲ್ಯ, ಆಕಸ್ಮಿಕ ಧನ ಲಾಭ, ಪರರಿಂದ ಸಹಾಯ ಲಭಿಸುವುದು, ಮಾನಸಿಕ ನೆಮ್ಮದಿ

- Advertisement -

Latest News

error: Content is protected !!