Thursday, May 9, 2024
Homeತಾಜಾ ಸುದ್ದಿಸುಪ್ರೀಂ ಕೋರ್ಟ್ ಮುಂದಿನ ಸಿಜೆ ಆಗಿ ನ್ಯಾ. ಡಿ.ವೈ. ಚಂದ್ರಚೂಡ್ ಹೆಸರು ಶಿಫಾರಸು

ಸುಪ್ರೀಂ ಕೋರ್ಟ್ ಮುಂದಿನ ಸಿಜೆ ಆಗಿ ನ್ಯಾ. ಡಿ.ವೈ. ಚಂದ್ರಚೂಡ್ ಹೆಸರು ಶಿಫಾರಸು

spot_img
- Advertisement -
- Advertisement -

ನವದೆಹಲಿ: ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿ ಯಾಗಿ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ‌ಮಾಡಲಾಗಿದೆ.

ಇಂದು ಸಿಜೆಐ ಉದಯ್ ಉಮೇಶ್ ಲಲಿತ್ ತಮ್ಮ ಉತ್ತರಾಧಿಕಾರಿಯಾಗಿ ಚಂದ್ರಚೂಡ್ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದ್ದಾರೆ. ನ್ಯಾಯಮೂರ್ತಿ ಧನಂಜಯ ವೈ. ಚಂದ್ರಚೂಡ್ ಸುಪ್ರೀಂಕೋರ್ಟ್ ನ 50ನೇ ಸಿಜೆಐ ಆಗಲಿದ್ದಾರೆ.

2016 ರಲ್ಲಿ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದಿದ್ದ ನ್ಯಾಯಮೂರ್ತಿ ಚಂದ್ರಚೂಡ್ ಅವರ ಅಧಿಕಾರಾವಧಿ ಎರಡು ವರ್ಷಗಳವರೆಗೆ ಇರಲಿದೆ. 2024, ನವೆಂಬರ್ 10 ರಂದು ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನಿವೃತ್ತರಾಗಲಿದ್ದಾರೆ.

- Advertisement -
spot_img

Latest News

error: Content is protected !!