- Advertisement -
![]()
- Advertisement -
ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026 -29ರ ಸಾಲಿಗೆ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅಧ್ಯಕ್ಷರಾಗಿ ಪುನರಾಯ್ಕೆಯಾಗಿದ್ದಾರೆ.
ಮುಖ್ಯ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ವಕೀಲರಾದ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷರ ಅವಿರೋಧ ಆಯ್ಕೆಯನ್ನು ಘೋಷಿಸಿದರು.
ಉಪ ಚುನಾವಣಾಧಿಕಾರಿ, ವಕೀಲರಾದ ನವೀನ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.
- Advertisement -


