Wednesday, May 1, 2024
Homeತಾಜಾ ಸುದ್ದಿತಮಿಳುನಾಡು ಬಿಜೆಪಿಯಲ್ಲಿ ಉನ್ನತ ಸ್ಥಾನ ಪಡೆದ ಅಣ್ಣಾಮಲೈ

ತಮಿಳುನಾಡು ಬಿಜೆಪಿಯಲ್ಲಿ ಉನ್ನತ ಸ್ಥಾನ ಪಡೆದ ಅಣ್ಣಾಮಲೈ

spot_img
- Advertisement -
- Advertisement -

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡಿರುವ ಕರ್ನಾಟಕ ಸಿಂಗಂ ಖ್ಯಾತಿಯ, ನಿವೃತ್ತಿ ಐಪಿಎಸ್ ಅಧಿಕಾರಿ ಅಣ್ಣಾಮಲೈಗೆ ಬಿಜೆಪಿ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ.

ಕೆ.ಅಣ್ಣಾಮಲೈ ಅವರನ್ನು ತಮಿಳುನಾಡು ಬಿಜೆಪಿ ಘಟಕದ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ರಾಜ್ಯ ಘಟಕದ ಅಧ್ಯಕ್ಷ ಎಲ್. ಮುರುಗನ್ ಈ ನೇಮಕ ಮಾಡಿದ್ದಾರೆ.

2011ರ ಕರ್ನಾಟಕ ಕೇಡರ್​ನ ಐಪಿಎಸ್ ಅಧಿಕಾರಿಯಾಗಿದ್ದ ಅಣ್ಣಾಮಲೈ ಅವರು ಮಂಗಳವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರಳಿಧರ್​ ರಾವ್​ ಹಾಗೂ ಎಲ್​. ಮುರುಗನ್​ ಸಮ್ಮುಖದಲ್ಲಿ ಪಕ್ಷ ಸೇರಿದ್ದರು.

- Advertisement -
spot_img

Latest News

error: Content is protected !!