- Advertisement -
- Advertisement -
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ SK ಹಕೀಮ್ ಕೊಕ್ಕಡ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನವೀನ್ ಗೌಡ ಸವಣಾಲು ನೇಮಕವಾಗಿದ್ದಾರೆ.
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಅರುಣ್ ರಾಯಲ್ ಲೋಬೊ ಹಾಗೂ ರಾಘವೇಂದ್ರ ಪೂಜಾರಿ ಆಯ್ಕೆಯಾಗಿದ್ದಾರೆ.
- Advertisement -