Thursday, June 25, 2026
Homeತಾಜಾ ಸುದ್ದಿಸತೀಶ್ ಜಾರಕಿಹೊಳಿಗೆ ತಪ್ಪಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ...

ಸತೀಶ್ ಜಾರಕಿಹೊಳಿಗೆ ತಪ್ಪಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ: ಬಿ ಕೆ ಹರಿಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ

- Advertisement -
- Advertisement -

ಬೆಂಗಳೂರು: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದ್ದು ಅದು ಬಿ ಕೆ ಹರಿಪ್ರಸಾದ್ ಅವರ ಪಾಲಾಗಿದೆ.

ಎಐಸಿಸಿ ವರಿಷ್ಠರು ಬಿ ಕೆ ಹರಿಪ್ರಸಾದ್ ಗೆ ಕರೆ ಮಾಡಿದ್ದು, ಎಂಎಲ್ಸಿ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇನ್ನು ಸಚಿನಸ್ಥಾನದ ನಿರೀಕ್ಷೆಯಲ್ಲಿದ್ದ ಬಿ ಕೆ ಹರಿಪ್ರಸಾದ್ ಅವರಿಗೆ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಕ್ಕಂತಾಗಿದೆ.

- Advertisement -

Latest News

error: Content is protected !!