Friday, December 6, 2024
Homeಕ್ರೀಡೆಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಕ್ರಿಕೆಟಿಗ ಕೆ ಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ

ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಕ್ರಿಕೆಟಿಗ ಕೆ ಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ

spot_img
- Advertisement -
- Advertisement -

ಬೆಂಗಳೂರು: ಕನ್ನಡಿಗ ಕ್ರಿಕೆಟಿಗ ಕೆ ಎಲ್ ರಾಹುಲ್ ಹಾಗೂ ಅಥಿಯಾ ಶೆಟ್ಟಿ ಅಭಿಮಾನಿಗಳೊಂದಿಗೆ ಖುಷಿಯ ಸುದ್ದಿಯೊಂದನ್ನು ಹಂಚಿಕೊಂಡಿದ್ದಾರೆ. ಆಥಿಯಾ ಹಾಗೂ ರಾಹುಲ್ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.

ಈ ಬಗ್ಗೆ ಅಥಿಯಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ 2025ರಲ್ಲಿ ಮಗುವಿನ ಆಗಮನದ ನಿರೀಕ್ಷೆಯಲ್ಲಿರೋದನ್ನು ತಿಳಿಸಿದ್ದಾರೆ. ನಮ್ಮ ಸುಂದರವಾದ ಆಶೀರ್ವಾದ 2025 ರಲ್ಲಿ ಬರಲಿದೆ ಎಂದು ಬರೆದುಕೊಂಡಿದ್ದಾರೆ.

ದಂಪತಿಗೆ ಇದೀಗ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

- Advertisement -
spot_img

Latest News

error: Content is protected !!