Friday, April 19, 2024
Homeಕ್ರೀಡೆದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆ ಎಲ್ ರಾಹುಲ್ ಹಾಗೂ ಆಥಿಯಾ ಶೆಟ್ಟಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೆ ಎಲ್ ರಾಹುಲ್ ಹಾಗೂ ಆಥಿಯಾ ಶೆಟ್ಟಿ

spot_img
- Advertisement -
- Advertisement -

ಮುಂಬೈ; ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಕ್ರಿಕೆಟಿಗ ಕೆ ಎಲ್ ರಾಹುಲ್ ಹಾಗೂ ಬಾಲಿವುಡ್ ನಟ ಸುನೀಲ್ ಶೆಟ್ಟಿ ಪುತ್ರಿ ಆಥಿಯಾ ಶೆಟ್ಟಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಖಂಡಾಲದಲ್ಲಿರುವ ಬಾಲಿವುಡ್‌ನಟ ಸುನೀಲ್ ಶೆಟ್ಟಿ ಅವರ ಫಾರ್ಮ್‌ ಹೌಸ್‌ನಲ್ಲಿ ಎರಡೂ ಕುಟುಂಬಗಳು ಹಾಗೂ ಸ್ನೇಹಿತರ ಸಮ್ಮುಖದಲ್ಲಿ ವಿವಾಹ ಕಾರ್ಯಕ್ರಮ ನೆರವೇರಿದೆ.

ವಿವಾಹವಾದ ಬಳಿಕ ಕೆ.ಎಲ್‌ ರಾಹುಲ್‌ ಹಾಗೂ ಅಥಿಯಾ ಶೆಟ್ಟಿ ಇಬ್ಬರೂ ತಮ್ಮ-ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ತಾವು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದೇವೆಂದು ತಿಳಿಸಿದ್ದಾರೆ. ಅನೇಕ ಸೆಲೆಬ್ರೆಟಿಗಳು ನವ ಜೋಡಿಗೆ ಶುಭ ಹಾರೈಸಿದ್ದಾರೆ.

- Advertisement -
spot_img

Latest News

error: Content is protected !!