Sunday, June 29, 2025
Homeಕ್ರೀಡೆತನ್ನ ಗೆಳತಿಗೆ ಕೆ ಎಲ್ ರಾಹುಲ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದು ಹೇಗೆ ಗೊತ್ತಾ?

ತನ್ನ ಗೆಳತಿಗೆ ಕೆ ಎಲ್ ರಾಹುಲ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದು ಹೇಗೆ ಗೊತ್ತಾ?

spot_img
- Advertisement -
- Advertisement -

ನಟಿ ಅತಿಯಾ ಶೆಟ್ಟಿ ಹಾಗೂ ಕೆ ಎಲ್ ರಾಹುಲ್ ನಡುವೆ ಸಂಥಿಂಗ್ ಸಂಥಿಂಗ್ ನಡೆಯುತ್ತಿದೆ ಅನ್ನೋ ಬಗ್ಗೆ ಹಲವು ಸಮಯಗಳಿಂದ ಸುದ್ದಿ ಹರಿದಾಡುತ್ತಲೇ ಬಂದಿದ್ದಾರೆ. ಇಬರು ಇದನ್ನು ನಿರಾಕರಿಸುತ್ತಲೇ ಬಂದಿದ್ದಾರೆ. ಇದೀಗ ರಾಹುಲ್ ಆತಿಯಾ ಬರ್ತಡೇಗೆ ವಿಶ್ ಮಾಡಿದ್ದು ಅದು ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ತನ್ನ ಗೆಳತಿ ನಟಿ ಅತಿಯಾ ಶೆಟ್ಟಿಗೆ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕ ಕೆಎಲ್ ರಾಹುಲ್ ಅವರು ಹುಟ್ಟುಹಬ್ಬದ ಶುಭಕೋರಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಬಾಲಿವುಡ್ನದ ಹಿರಿಯ ನಟ ಸುನಿಲ್ ಶೆಟ್ಟಿಯವರ ಪುತ್ರಿ ಅತಿಯಾ ಶೆಟ್ಟಿ ನಿನ್ನೆ ತಮ್ಮ 28ನೇ ವರ್ಷದ ಬರ್ತಡೇ ಆಚರಿಸಿಕೊಂಡಿದ್ದಾರೆ. ಗೆಳತಿಯ ಹುಟ್ಟುಹಬ್ಬಕ್ಕೆ ಕೆಎಲ್ ರಾಹುಲ್ ಅವರು ಪ್ರೀತಿಯಿಂದ ಇನ್ಸ್ಟಾಗ್ರಾಂನಲ್ಲಿ ವಿಶ್ ಮಾಡಿದ್ದಾರೆ.


ಅತಿಯಾ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ರಾಹುಲ್ ತಮ್ಮ ಇನ್ಸ್ಟಾ ಗ್ರಾಮ್ನೊಲ್ಲಿ ತನ್ನ ಹೆಗಲ ಮೇಲೆ ಅತಿಯಾ ತಲೆ ಇಟ್ಟಿರುವ ಫೋಟೋ ಹಂಚಿಕೊಂಡಿದ್ದಾರೆ. ಜೊತೆಗೆ ಹುಟ್ಟುಹಬ್ಬದ ಶುಭಾಶಯಗಳು ಹುಚ್ಚು ಮಗು ಎಂದು ಪ್ರೀತಿಯಿಂದ ಬರೆದುಕೊಂಡಿದ್ದಾರೆ. ಕಳೆದ ಜೂನ್ನಯಲ್ಲಿ ನಡೆದ ರಾಹುಲ್ ಅವರ ಹುಟ್ಟುಹಬ್ಬಕ್ಕೂ ಕೂಡ ಅತಿಯಾ ಶೆಟ್ಟಿಯವರು ನನ್ನವನಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಬರೆದುಕೊಂಡಿದ್ದರು.

- Advertisement -
spot_img

Latest News

error: Content is protected !!