Friday, June 27, 2025
Homeತಾಜಾ ಸುದ್ದಿಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಕೆ  ಮಂಜು ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಕೆ  ಮಂಜು ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಿರ್ಮಾಪಕ ಕೆ  ಮಂಜು ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ನಿರ್ಮಾಪಕ ಕೆ.ಮಂಜು ಅವರು, ವೈದ್ಯರ ಸಲಹೆ ಮೇರೆಗೆ ಜನರಲ್ ಬಾಡಿ ಚೆಕಪ್ ಮಾಡಿಸಿಕೊಳ್ಳಲು ಆಸ್ಪತ್ರೆಗೆ ದಾಖಲಾಗಿದ್ದೆ ಎಂದಿದ್ದಾರೆ.

ನನಗೆ ಈ ಹಿಂದೆ ಆಪರೇಷನ್ ಆಗಿತ್ತು, ಅದರ ನೋವು ಕೂಡ ಸಣ್ಣದಾಗಿ ಕಾಣಿಸಿಕೊಂಡಿತ್ತು. ಈ ಹಿನ್ನಲೆಯಲ್ಲೂ ಆಸ್ಪತ್ರೆಗೆ ದಾಖಲಾಗಿ ಇಸಿಜಿ ಸೇರಿದಂತೆ ಇತರೆ ಪರೀಕ್ಷೆಗೆ ಒಳಗಾಗಿದ್ದೇನೆ. ನಾನು ಆರೋಗ್ಯವಾಗಿದ್ದು, ಯಾರು ಭಯ ಪಡುವ ಅಗತ್ಯವಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ.

- Advertisement -
spot_img

Latest News

error: Content is protected !!