Thursday, June 25, 2026
Homeತಾಜಾ ಸುದ್ದಿರಾಜ್ಯ ಸಚಿವ ಸಂಪುಟದ ಎರಡನೇ ವಿಕೆಟ್ ಪತನ; ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ

ರಾಜ್ಯ ಸಚಿವ ಸಂಪುಟದ ಎರಡನೇ ವಿಕೆಟ್ ಪತನ; ಸಹಕಾರ ಸಚಿವ ಕೆ ಎನ್ ರಾಜಣ್ಣ ರಾಜೀನಾಮೆ

- Advertisement -
- Advertisement -

ಬೆಂಗಳೂರು; ರಾಜ್ಯ ಸಚಿವ ಸಂಪುಟದ ಎರಡನೇ ವಿಕೆಟ್ ಪತನವಾಗಿದೆ. ಸಹಕಾರ ಸಚಿವ ಕೆ ಎನ್ ರಾಜಣ್ಣ  ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹೈಕಮಾಂಡ್ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಸಚಿವ ಕೆಎನ್​ ರಾಜಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ಬಗ್ಗೆ ಸಚಿವ ಕೆಎನ್​ ರಾಜಣ್ಣ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಬಳಿಕ ಸ್ಪಷ್ಟನೆ ನೀಡುತ್ತೇನೆ. ಯಾವ ವಿಚಾರಕ್ಕೆ ಹೈಕಮಾಂಡ್​ ನನ್ನ ಮೇಲೆ ಗರಂ ಆಗಿದೆ ಎಂಬುದು ಗೊತ್ತಿಲ್ಲ. ಹೈಕಮಾಂಡ್ ಹೇಳಿದ ಮೇಲೆ ಅಲ್ವಾ ಮಾತನಾಡುವುದು ಎಂದಿದ್ದಾರೆ.

- Advertisement -

Latest News

error: Content is protected !!