Saturday, May 4, 2024
Homeಶಿವಮೊಗ್ಗಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ

ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ ಎಸ್ ಈಶ್ವರಪ್ಪ

spot_img
- Advertisement -
- Advertisement -

ಶಿವಮೊಗ್ಗ: ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕೊನೆಗೂ ತಮ್ಮ ಹಠ ಸಾಧಿಸಿಯೇ ಬಿಟ್ಟಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ  ಕೆ ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಸಿದ್ದಾರೆ.

ಈ ವೇಳೆ ಪತ್ನಿ ಜಯಲಕ್ಷ್ಮಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್, ಮಹಾನಗರ ಪಾಲಿಕೆ ಮಾಜಿ ಸದಸ್ಯರಾದ ಸುವರ್ಣ ಶಂಕರ್, ಮಹಾಲಿಂಗ ಶಾಸ್ತ್ರೀ ಜೊತೆಗಿದ್ರು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ನಾಮಪತ್ರ ಸಲ್ಲಿಸಿದ್ರು

- Advertisement -
spot_img

Latest News

error: Content is protected !!