- Advertisement -
![]()
- Advertisement -
ಶಿವಮೊಗ್ಗ: ಅಂಗವಿಕಲರ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಶಿವಮೊಗ್ಗದ ನಿವೃತ್ತ ಬ್ಯಾಂಕ್ ಅಧಿಕಾರಿ ಕೊಡಕ್ಕಲ್ ಶಿವಪ್ರಸಾದ್ ಅವರು ದೆಹಲಿಯಲ್ಲಿ ಸ್ಥಾಪನೆಯಾದ ರಾಷ್ಟ್ರೀಯ ವಿಕಲಾಂಗ ಪಕ್ಷ ಇದರ ಕರ್ನಾಟಕ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಪಕ್ಷದ ರಾಷ್ಟ್ರಾಧ್ಯಕ್ಷ ಶ್ರೀ ಕೆ.ಕೆ.ದೀಕ್ಷಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -


