- Advertisement -


- Advertisement -
ಕಡಬ: 9ನೇ ತರಗತಿ ವಿದ್ಯಾರ್ಥಿ ಅನಾರೋಗ್ಯದಿಂದ ನಿಧನರವಾಗಿರುವ ಘಟನೆ ಎಡಮಂಗಲ ಗ್ರಾಮದ ಕರಿಂಬಿಲ ಎಂಬಲ್ಲಿ ನಡೆದಿದೆ.
ಎಡಮಂಗಲ ಗ್ರಾಮದ ಕರಿಂಬಿಲ ನಿವಾಸಿ ಪೂರ್ಣಚಂದ್ರ ಗೌಡ ಎನ್ನುವವರ ಪುತ್ರ, ನಿಂತಿಕಲ್ಲು ಶಾಲೆಯ 9 ನೇ ತರಗತಿ ವಿದ್ಯಾರ್ಥಿ ಶಿಶಿಲ್ (15) ಮೃತ ಬಾಲಕ.
ವಿದ್ಯಾರ್ಥಿ ಕೆಲ ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ನಿನ್ನೆ ಹಠಾತ್ ಆರೋಗ್ಯದಲ್ಲಿ ಏರುಪೇರಾಗಿದೆ, ಈ ಹಿನ್ನೆಲೆಯಲ್ಲಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿತ್ತು. ಅದಾಗಲೇ ಆತ ಮೃತಪಟ್ಟಿದ್ದ ಎನ್ನಲಾಗಿದೆ.
- Advertisement -


