Saturday, June 6, 2026
Homeಕರಾವಳಿಕಡಬ; ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವು

ಕಡಬ; ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವು

- Advertisement -
- Advertisement -

ಕಡಬ; ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ಸಂಜೆ ನಡೆದಿದೆ.

ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಮೃತ ದುರ್ದೈವಿ. ಶನಿವಾರ ಸಂಜೆ ವೇಳೆಗೆ ರೈಲ್ವೇ ಹಳಿಯಲ್ಲಿ ಮಹಾಲಿಂಗ ನಾಯ್ಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿದೆ ಎಂದು ಅಂದಾಜಿಸಲಾಗಿದೆ. ಇನ್ನು ಡಿಕ್ಕಿ  ರಭಸಕ್ಕೆ ಮಹಾಲಿಂಗ ನಾಯ್ಕ ಅವರ ದೇಹ ಛಿದ್ರವಾಗಿದ್ದು ಸುಮಾರು 500 ಮೀಟರ್ ಗಳ ವರೆಗೆ ಅವರ ದೇಹದ ಮಾಂಸಗಳು ಚೆಲ್ಲಿದ್ದವು ಎನ್ನಲಾಗಿದೆ.

- Advertisement -

Latest News

error: Content is protected !!