Thursday, June 4, 2026
Homeಕರಾವಳಿಕಡಬ: ಚಾಲಕನ ನಿಯಂತ್ರಣ ತಪ್ಪಿದ ಟಾಟಾಎಸ್

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಟಾಟಾಎಸ್

- Advertisement -
- Advertisement -

ಕಡಬ, ಜೂ.16. ಮರ್ಧಾಳದಿಂದ ಕಡಬ ಕಡೆಗೆ ತೆರಳುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಅಪ್ಪಳಿಸಿ ಚರಂಡಿಗೆ ಬಿದ್ದ ಘಟನೆ ನಡೆದಿದೆ.

ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಚಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

- Advertisement -

Latest News

error: Content is protected !!