Friday, May 17, 2024
Homeಕರಾವಳಿಕಡಬ ಬಿಜೆಪಿ ಮಹಾ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ

ಕಡಬ ಬಿಜೆಪಿ ಮಹಾ ಶಕ್ತಿ ಕೇಂದ್ರದ ನೂತನ ಪದಾಧಿಕಾರಿಗಳ ಆಯ್ಕೆ

spot_img
- Advertisement -
- Advertisement -

ಕಡಬ: ಕಡಬ ಬಿಜೆಪಿ ಮಹಾ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಗಿರೀಶ್ ಎ.ಪಿ. ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಧುಸೂದನ್ ಕೊಂಬಾರು ಆಯ್ಕೆಯಾಗಿದ್ದಾರೆ.

ನೂತನ ಪದಾಧಿಕಾರಿಗಳಿಗೆ ನಿಕಟ ಪೂರ್ವ ಅಧ್ಯಕ್ಷ ಓಡಿಯಪ್ಪ ಗೌಡ ಎರ್ಮಾಯಿಲ್ ಪಕ್ಷದ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಪ್ರಮುಖರಾದ ಪ್ರಕಾಶ್ ಎನ್.ಕೆ., ಸತೀಶ್ ನಾಯಕ್, ಎ.ಬಿ. ಮನೋಹರ ರೈ ಮೊದಲಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!