Thursday, May 16, 2024
Homeಕರಾವಳಿಕಡಬ: ಕೋಡಿಂಬಾಳದಲ್ಲಿ ಮೂವರಿಗೆ ಡೆಂಗ್ಯೂ ಜ್ವರ, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಡಬ: ಕೋಡಿಂಬಾಳದಲ್ಲಿ ಮೂವರಿಗೆ ಡೆಂಗ್ಯೂ ಜ್ವರ, ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

spot_img
- Advertisement -
- Advertisement -

ಕಡಬ: ಕಳೆದ ವರ್ಷ ಕೋಡಿಂಬಾಳ ಪ್ರದೇಶದಲ್ಲಿ ವ್ಯಾಪಕ ಡೆಂಗ್ಯೂ ಜ್ವರ ಕಾಣಿಸಿಕೊಂಡ ಪ್ರದೇಶದಲ್ಲಿ ಈ ಬಾರಿಯೂ ಡೆಂಗ್ಯೂ ಜ್ವರ ಬಂದಿದ್ದು ಇಬ್ಬರು ಆಸ್ಪತ್ರೆ ಯಲ್ಲಿ ದಾಖಲಾಗಿರುವ ಘಟನೆ ನಡೆದಿದೆ.

ಕೋಡಿಂಬಾಳ ಗ್ರಾಮದ ಮುಳಿಯ ನಿವಾಸಿಗಳಾದ ಲೋಹಿತ್, ತೇಜಶ್ವಿನಿ ಹಾಗೂ ಶೃತಿ ಎಂಬವರು ಪುತ್ತೂರು ಮಹಾವೀರ ಆಸ್ಪತ್ರೆ ಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುಚಿತ್ರಾ ರಾವ್, ಈಗಾಗಲೇ ಡೆಂಗ್ಯೂ ಪತ್ತೆಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು ಆ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೆವೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!