Wednesday, June 24, 2026
Homeಕರಾವಳಿಮಂಗಳೂರುಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಸಾವು

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಸಾವು

- Advertisement -
- Advertisement -

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಾಣಿಯೂರು ಗ್ರಾಮದ ಕೆನ್ನಾರು ಎಂಬಲ್ಲಿ ನಡೆದಿದೆ. ರಂಜಿತಾ (33) ಮೃತ ಮಹಿಳೆ.

ರಂಜಿತಾ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮೃತರು ಪತಿ ರಾಘವೇಂದ್ರ, ಪುತ್ರರಾದ ದಿಶಾಂತ್, ಸಮಂತ್, ಅತ್ತೆ ಪುಷ್ಪಾವತಿರವರನ್ನು ಅಗಲಿದ್ದಾರೆ.

- Advertisement -

Latest News

error: Content is protected !!